ಯಕ್ಷಾಷ್ಟಾಹ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್ ನವರು ಸಂಯೋಜಿಸಿರುವ ಯಕ್ಷಾಷ್ಟಾಹ ಕಾರ್ಯಕ್ರಮದಲ್ಲಿ ಅತಿಥಿ ಕಲಾವಿದರಿಂದ “ರೇವತಿ ಕಲ್ಯಾಣ” ಎಂಬ ಪ್ರಸಂಗದ ಯಕ್ಷಗಾನ ನಡೆಯಿತು.

© 2022, The Canara Post. Website designed by The Web People.