ಕರಾವಳಿ ಪ್ರಾಧಿಕಾರದ ಕಾಮಗಾರಿ ಪರಿಶೀಲನೆ

 ಕರಾವಳಿ ಪ್ರಾಧಿಕಾರದ ಕಾಮಗಾರಿ ಪರಿಶೀಲನೆ
Share this post

ಮಂಗಳೂರು ಸೆ 08: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35ನೇ ಪದವು ಸೆಂಟ್ರಲ್ ಕುಚ್ಚಿಕಾಡು ನಾಗಬನದಿಂದ ಕಾನಡ್ಕದವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಮಟ್ಟಾರ್ ರತ್ನಾಕರ ಹೆಗ್ಡೆ ಅವರು ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿ ಸೋಜ, ಇಂಜಿನಿಯರ್ ಪವನ್ ಶೆಟ್ಟಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.  

Subscribe to our newsletter!

Other related posts