ಲಡ್ಡಿಗೆ ತಯಾರಿಕೆಗೆ ಚಾಲನೆ

 ಲಡ್ಡಿಗೆ ತಯಾರಿಕೆಗೆ  ಚಾಲನೆ
Share this post

ಉಡುಪಿ ಸೆ 10: ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ  ಪ್ರಯುಕ್ತ  ದೇವರ ವಿಶೇಷ ಪೂಜೆಗಾಗಿ ಲಡ್ಡಿಗೆಯನ್ನು ತಯಾರಿಸಲು ಪರ್ಯಾಯ ಅದಮಾರು ಮಠಾಧೀಶ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶ  ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶ ಶ್ರೀವಿದ್ಯಾವಲ್ಲಭತೀರ್ಥಶ್ರೀಪಾದರು,ಪಲಿಮಾರು ಕಿರಿಯ ಮಠಾಧೀಶ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಚಾಲನೆ ನೀಡಿದರು.

Subscribe to our newsletter!

Other related posts

error: Content is protected !!