ಕರಾವಳಿ ಕಾವಲು ಪೊಲೀಸ್ ವತಿಯಿಂದ ಬೀಚ್ ಸ್ಚಚ್ಛತೆ

 ಕರಾವಳಿ ಕಾವಲು ಪೊಲೀಸ್ ವತಿಯಿಂದ ಬೀಚ್ ಸ್ಚಚ್ಛತೆ
Share this post

ಉಡುಪಿ ಅ 02: ಗಾಂಧೀ ಜಯಂತಿ ಪ್ರಯುಕ್ತ, ಕರಾವಳಿ ಕಾವಲು ಪೊಲೀಸ್ , ಮಲ್ಪೆ ಅವರ
ವತಿಯಿಂದ , ಕಡಲ್ ಸೆಂಟರ್ ಫಾರ್ ಸಪ್ ಸರ್ಫ್ ಯೋಗ ಮತ್ತು ನೇಶನ್ ನೆಸ್ಟ್ ತಂಡದ ಸಹಯೋಗದಲ್ಲಿ , ಮಲ್ಪೆ ಲೈಟ್ಹೌಸ್ ದ್ವೀಪದಲ್ಲಿ ಮತ್ತು ಸಮುದ್ರ ತೀರ ಪ್ರದೇಶದಲ್ಲಿ ಸ್ಚಚ್ಛತಾ ಕಾರ್ಯಕ್ರಮವು, ಕರಾವಳಿ ಕಾವಲು ಪಡೆಯ ಎಸ್ಪಿ ಆರ್.ಚೇತನ್ ನೇತೃತ್ವದಲ್ಲಿ ಶುಕ್ರವಾರ ನಡೆಯಿತು.

ಸಂಗ್ರಹಿಸಿದ ಕಸವನ್ನು ಮಣಿಪಾಲದ ಕಸ ವಿಲೇವಾರಿ ಘಟಕಕ್ಕೆ ಸಾಗಿಸಲಾಯಿತು.

Subscribe to our newsletter!

Other related posts

error: Content is protected !!