ಮಾಹಿತಿ ಮತ್ತು ಸೇವಾ ಕೇಂದ್ರ ಉದ್ಘಾಟನೆ

 ಮಾಹಿತಿ ಮತ್ತು ಸೇವಾ ಕೇಂದ್ರ ಉದ್ಘಾಟನೆ
Share this post

ಮಂಗಳೂರು ಅ 01: ಮಂಗಳೂರು ಮಹಾನಗರ ಪಾಲಿಕೆ ಬೆಂಗ್ರೆ ವಾರ್ಡಿನ ಸಾರ್ವಜನಿಕ ರಿಗೆ ಅನುಕೂಲ ಆಗುವಂತೆ ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾದ ಮಾಹಿತಿ ಮತ್ತು ಸೇವಾ ಕೇಂದ್ರ ಹಾಗೂ ಕಾರ್ಪೊರೇಟ್ ಕಛೇರಿಯನ್ನು ಪಕ್ಷದ ರಾಜ್ಯ ಅಧ್ಯಕ್ಷರಾದ ಇಲ್ಯಾಸ್ ಮುಹಮ್ಮದ್ ತುಂಬೆ ಉದ್ಘಾಟಿಸಿದರು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧಕ್ಷಿಣ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ಸುಹೈಲ್ ಖಾನ್ ವಹಿಸಿದ್ದರು..

ಬೆಂಗರೆ ಮುಯ್ಯುದ್ದೀನ್ ಜುಮ್ಮಾ ಮಸೀದಿ ಇದರ ಖತೀಬರಾದ ಶರೀಫ್ ದಾರಿಮಿ‌ ದುವಾ ಆಶಿರ್ವಚನ ನೀಡಿದರು.

ಈ ಸಂಧರ್ಭದಲ್ಲಿ ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್,ಜಿಲ್ಲಾ ಅಧ್ಯಕ್ಷರಾದ ಅಥಾವುಲ್ಲಾ ಜೋಕಟ್ಟೆ,ಎಸ್.ಡಿ.ಟಿ.ಯು ರಾಜ್ಯ ಪ್ರಧಾನ ಕಾರ್ಯದರ್ಶಿ ಜಲೀಲ್.ಕೆ, ಬೆಂಗರೆ ಜಮಾಅತ್ ಅಧ್ಯಕ್ಷರಾದ ಅಸ್ಲಂ, ಪಿ.ಎಫ್.ಐ ಮಂಗಳೂರು ಜಿಲ್ಲಾ ಅಧ್ಯಕ್ಷರಾದ ಖಾದರ್ ಕುಳಾಯಿ, ಮಾಹಿತಿ ಮತ್ತು ಸೇವಾಕೇಂದ್ರದ ಜಿಲ್ಲಾ ಉಸ್ತುವಾರಿ ಅಶ್ರಫ್ ಮಂಚಿ,ಕಾರ್ಪೊರೇಟರ್ ಮುನೀಬ್ ಬೆಂಗರೆ, ಹಿರಿಯರಾದ ಇಸ್ಮಾಯಿಲ್ ಹಾಜರ್, ಇಬ್ರಾಹಿಂ ಹಾಜರ್ ಮತ್ತು ಸ್ಥಳೀಯ ನಾಯಕರು, ಕಾರ್ಯಕರ್ತರು,ಊರಿನ ಪ್ರಮುಖರು ಸಾರ್ವಜನಿಕರು ಉಪಸ್ಥಿತರಿದ್ದರು .ರಾವಿ ಅನ್ಸಾರ್ ಕಾರ್ಯಕ್ರಮವನ್ನು ನಿರೂಪಿಸಿದರು.

Subscribe to our newsletter!

Other related posts

error: Content is protected !!