ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ – ಅರ್ಜಿ ಆಹ್ವಾನ

 ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ – ಅರ್ಜಿ ಆಹ್ವಾನ
Share this post

ಮಂಗಳೂರು ಅ03 :- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆಗಳಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 1ನೇ ತರಗತಿಯಿಂದ 10ನೇ ತರಗತಿಯವರೆಗಿನ  ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಮೂಲಕ www.scholarships.gov.in ನಲ್ಲಿ ಹಾಗೂ ಹೊಸ ಮತ್ತು ನವೀಕೃತ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.gokdom.kar.nic.in ಅಥವಾ

  • ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಅಝಾದ್ ಭವನ, ಓಲ್ಡ್ ಕೆಂಟ್ ರೋಡ್, ಪಾಂಡೇಶ್ವರ, ಮಂಗಳೂರು ದೂ.ಸಂ:0824-2433078,
  • ತಾಲೂಕು ಅಲ್ಪ ಸಂಖ್ಯಾತರ ಮಾಹಿತಿ ಕೇಂದ್ರ ವಾಯು ಮಾಲಿನ್ಯ ತಪಾಸಣಾ ಕಟ್ಟಡ, ಮಿತ್ತಬೈಲ್ ಬಂಟ್ವಾಳ ದೂ.ಸಂ.08255-232470,
  • ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಜುಮಾ ಮಸೀದಿ ಕಟ್ಟಡ, ಮೊಳಹಳ್ಳಿ ಶಿವರಾಯ ರಸ್ತೆ, ಪುತ್ತೂರು 08251-237078,
  • ಬೆಳ್ತಂಗಡಿ ತಾಲೂಕು ಅಲ್ಪಸಂಖ್ಯಾತರ ಮಾಹಿತಿಕೇಂದ್ರ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಕಟ್ಟಡ, ಸಿ.ಡಿ.ಪಿ.ಯು ರಸ್ತೆ ಬೆಳ್ತಂಗಡಿ ದೂ.ಸಂ.08256-295335,
  • ಸುಳ್ಯ ತಾಲೂಕುಅಲ್ಪಸಂಖ್ಯಾತರ ಮಾಹಿತಿಕೇಂದ್ರ 1 ನೇ ಮಹಡಿಗಾಂಧಿನಗರ ಸುಳ್ಯ ದೂ.ಸಂ 08257-230666

ಇವರನ್ನು ಸಂಪರ್ಕಿಸಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!