ಸಮಾಜ ಕಲ್ಯಾಣ ಇಲಾಖೆ – ಅರ್ಜಿ ಆಹ್ವಾನ

 ಸಮಾಜ ಕಲ್ಯಾಣ ಇಲಾಖೆ – ಅರ್ಜಿ ಆಹ್ವಾನ
Share this post


ಮಂಗಳೂರು ಅ 03 :- ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸಿಸುತ್ತಿರುವ ಮೂಲನಿವಾಸಿ ಪಂಗಡದವರಾದ ಕೊರಗ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಲು ಪ್ರೋತ್ಸಾಹ ಧನವನ್ನು ವರ್ಷದಲ್ಲಿ 2 ಬಾರಿ ನೀಡಲಾಗುವುದು.

ಅರ್ಜಿಗಳನ್ನು ಆಯಾ ತಾಲೂಕಿನ ಸಹಾಯಕ ನಿರ್ದೇಶಕರು, (ಗ್ರೇಡ್-1&2) ಸಮಾಜ ಕಲ್ಯಾಣ ಇಲಾಖೆಯಲ್ಲಿ ಪಡೆದು ನವೆಂಬರ್ 30 ರೊಳಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:0824-2451269,2450114 ಸಂಪರ್ಕಿಸಲು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Subscribe to our newsletter!

Other related posts

error: Content is protected !!