ಅ. 26 ರಂದು ಪಿಲಿಕುಳ ನಿಸರ್ಗಧಾಮದಲ್ಲಿ ಸಾರ್ವಜನಿಕ ವೀಕ್ಷಣೆಗೆ ಅವಕಾಶ
![ಅ. 26 ರಂದು ಪಿಲಿಕುಳ ನಿಸರ್ಗಧಾಮದಲ್ಲಿ ಸಾರ್ವಜನಿಕ ವೀಕ್ಷಣೆಗೆ ಅವಕಾಶ](https://thecanarapost.com/wp-content/uploads/2020/10/animal-1869120_640.jpg)
ಮಂಗಳೂರು ಅ 25: ಅಕ್ಟೋಬರ್ 26 ರಂದು ಸಾರ್ವತ್ರಿಕ ರಜೆ ಇರುವುದರಿಂದ ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಮೃಗಾಲಯ, ಲೇಕ್ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕøತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.