ಅ. 26 ರಂದು ಪಿಲಿಕುಳ ನಿಸರ್ಗಧಾಮದಲ್ಲಿ ಸಾರ್ವಜನಿಕ ವೀಕ್ಷಣೆಗೆ ಅವಕಾಶ

 ಅ. 26 ರಂದು ಪಿಲಿಕುಳ ನಿಸರ್ಗಧಾಮದಲ್ಲಿ ಸಾರ್ವಜನಿಕ ವೀಕ್ಷಣೆಗೆ ಅವಕಾಶ
Share this post

ಮಂಗಳೂರು ಅ 25: ಅಕ್ಟೋಬರ್ 26 ರಂದು ಸಾರ್ವತ್ರಿಕ ರಜೆ ಇರುವುದರಿಂದ ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಮೃಗಾಲಯ, ಲೇಕ್‍ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕøತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!