ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೊಂಡೆವೂರು ಶ್ರೀ ಭೇಟಿ
![ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೊಂಡೆವೂರು ಶ್ರೀ ಭೇಟಿ](https://thecanarapost.com/wp-content/uploads/2020/11/SGR_2415-850x560.jpg)
![](https://thecanarapost.com/wp-content/uploads/2020/11/SGR_2429-scaled.jpg)
ಉಡುಪಿ, ಅ 01: ಕೊಂಡೆವೂರಿನ ಶ್ರಿಯೋಗಾನಂದ ಸರಸ್ವತಿ ಸ್ವಾಮೀಜಿಯವರು ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು.
ಶ್ರೀಕೃಷ್ಣನಿಗೆ ಲಕ್ಷ ತುಳಸಿ ಅರ್ಚನೆಗಾಗಿ ತುಳಸಿಯನ್ನು ನೀಡಿ ದೇವರ ದರ್ಶನ ಪಡೆದುಕೊಂಡರು.
ನಂತರ ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು ಕೊಂಡೆವೂರಿನ ಶ್ರಿಯೋಗಾನಂದ ಸರಸ್ವತಿ ಸ್ವಾಮೀಜಿಯವರನ್ನು ಶ್ರೀಕೃಷ್ಣ ದೇವರ ಪ್ರಸಾದ ನೀಡಿ ಗೌರವಿಸಿದರು.
![](https://thecanarapost.com/wp-content/uploads/2020/11/SGR_2422-1920x1154.jpg)