ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಅವಧಿ ವಿಸ್ತರಣೆ

 ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ :  ಅವಧಿ ವಿಸ್ತರಣೆ
Share this post

ಮಂಗಳೂರು ನ 03: ಪ್ರಸ್ತುತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನ ಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಛೇರಿ, ಮೌಲನಾ ಅಝಾದ್ ಭವನ, ಓಲ್ಡ್‍ಕೆಂಟ್ ರಸ್ತೆ, ಪಾಂಡೇಶ್ವರ ಮಂಗಳೂರು ಇವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!