ಕುಡಿಯುವ ನೀರಿನ ಸಮಸ್ಯೆ – ದೂರು ನೀಡಿ

 ಕುಡಿಯುವ ನೀರಿನ ಸಮಸ್ಯೆ – ದೂರು ನೀಡಿ
Share this post

ಮಂಗಳೂರು ನ 7 : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ವಿಭಾಗದಲ್ಲಿ ಸಮಸ್ಯೆಗಳು ಇದ್ದಲ್ಲಿ ಕಛೇರಿಯ ದೂರವಾಣಿ ಸಂಖ್ಯೆ: 0824-2220399 ನ್ನು ಸಂಪರ್ಕಿಸುವಂತೆ ಮಹಾನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!