ಕಾಂಗ್ರೆಸ್ ಪಕ್ಷ ಸೇರಲು ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನಿರ್ಧಾರ
ಮಂಗಳೂರು, ನವೆಂಬರ್ 08: ದಕ್ಷಿಣ ಕನ್ನಡ ಮಾಜಿ ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವುದಾಗಿ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸೇವೆಯಲ್ಲಿದ್ದ ಸೆಂಥಿಲ್ ಸೆಪ್ಟೆಂಬರ್ 6, 2019 ರಂದು ಐ ಎ ಎಸ್ ಸೇವೆ ಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.
ರಾಜೀನಾಮೆ ನೀಡಿದ ಸಂದರ್ಭದಲ್ಲಿ ಸಕ್ರಿಯ ರಾಜಕೀಯಕ್ಕೆ ಬರುವುದಿಲ್ಲ ಎಂದು ಘೋಷಿಸಿದ್ದರೂ, ಸುಮಾರು ಒಂದು ವರ್ಷದ ಬಳಿಕ ಇಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದಾರೆ.
Also read:
- Daily Panchangam
- Sri Dharmasthala Mela Yakshagana show today
- Today’s Rubber price (Kottayam and International market)
- Arecanut and Pepper Price at TSS- Sirsi
- Kateel Mela Yakshagana details