ನ. 16 ರಂದು ಪಿಲಿಕುಳ ನಿಸರ್ಗಧಾಮ ಸಾರ್ವಜನಿಕರ ವೀಕ್ಷಣೆಗೆ
ಮಂಗಳೂರು, ನ 11: ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಮೃಗಾಲಯ, ಲೇಕ್ ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕøತಿ ಗ್ರಾಮವು ನವೆಂಬರ್ 16 ರಂದು ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು (ಸೋಮವಾರ) ವಾರದ ರಜೆ ಇರುವುದಿಲ್ಲ.