ನ.26 ರಂದು ಪ್ರಾದೇಶಿಕ ಪ್ರಾಧಿಕಾರದ ಸಭೆ

 ನ.26 ರಂದು ಪ್ರಾದೇಶಿಕ ಪ್ರಾಧಿಕಾರದ ಸಭೆ
Share this post

ಮಂಗಳೂರು ನ 21: ನವೆಂಬರ್ 26ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪ್ರಾದೇಶಿಕ ಪ್ರಾಧಿಕಾರದ ಸಭೆಯು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ.

Subscribe to our newsletter!

Other related posts

error: Content is protected !!