ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರಿಸಿ ಆದೇಶ ಹೊರಡಿಸಿದ ರಾಜ್ಯ ಸರಕಾರ

 ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರಿಸಿ ಆದೇಶ ಹೊರಡಿಸಿದ ರಾಜ್ಯ ಸರಕಾರ
Share this post

ಬೆಂಗಳೂರು, ನ 23 : ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ 2019-20ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು 2020-21ನೇ ಸಾಲಿಗೂ ಮುಂದುವರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಟ್ವೀಟ್ ಮಾಡಿದ್ದಾರೆ.
“ಕೋವಿಡ್ ೧೯ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಸೇವೆ ಅಗತ್ಯವಾಗಿದ್ದು, ಹೀಗಾಗಿ ಅವರನ್ನು ಇನ್ನೊಂದು ಅವಧಿಗೆ ಮುಂದುವರಿಸಲಾಗಿದೆ,” ಎಂದು ಹೇಳಿದ್ದಾರೆ.

Subscribe to our newsletter!

Other related posts

error: Content is protected !!