ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ

 ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ
Share this post

ಮಂಗಳೂರು, ನ 28: ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಕಾಶಿ ಮಠದ ಶಾಖಾಮಠದಲ್ಲಿ ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀ ಸಂಯಮಿಂದ್ರ ತೀರ್ಥ ಸ್ವಾಮೀಜಯವರ ಮೊಕ್ಕಾಂ ನಡೆಯುತ್ತಿದ್ದು ” ತುಳಸಿ ಪೂಜೆ ” ಪ್ರಯುಕ್ತ ಸಂಸ್ಥಾನದ ಶ್ರೀ ಕೃಷ್ಣ ದೇವರಿಗೆ ಶ್ರೀಗಳವರ ಅಮೃತ ಹಸ್ತಗಳಿಂದ ಪಂಚಾಮೃತ, ಕ್ಷೀರಾಭಿಷೇಕ  ನೆರವೇರಿತು.

ಬಳಿಕ ತುಳಸಿ ಪೂಜೆಯು ವಿಜೃಂಭಣೆಯಿಂದ ನಡೆಯಿತು .

ಚಿತ್ರ : ಮಂಜು ನೀರೇಶ್ವಾಲ್ಯ

Subscribe to our newsletter!

Other related posts

error: Content is protected !!