ಡಿ. 2 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ

 ಡಿ. 2 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ
Share this post

ಉಡುಪಿ, ನ 27: ಬಜೆ ನೀರು ಪಂಪಿಂಗ್ ಸ್ಟೇಷನ್‌ನಲ್ಲಿ ನೀರು ಸರಬರಾಜು ಮುಖ್ಯ
ಕೊಳವೆ ದುರಸ್ಥಿ ಕಾಮಗಾರಿ ನಡೆಸಬೇಕಾಗಿರುವುದರಿಂದ ಡಿಸೆಂಬರ್ 2 ರಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ
ನಗರಸಭೆ ಪೌರಾಯುಕ್ತ ಆನಂದ ಕಲ್ಲೋಳಿಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!