ಐ.ಟಿ.ಐ ಪ್ರವೇಶಾತಿ- ಅರ್ಜಿ ಆಹ್ವಾನ

 ಐ.ಟಿ.ಐ ಪ್ರವೇಶಾತಿ- ಅರ್ಜಿ ಆಹ್ವಾನ
Share this post

ಉಡುಪಿ, ಡಿ 05 2020: ಉಡುಪಿ ಸರಕಾರಿ ಐ.ಟಿ.ಐ ಸಂಸ್ಥೆಯಲ್ಲಿ ಐ.ಟಿ.ಐ ಕೋರ್ಸುಗಳಲ್ಲಿ
ಖಾಲಿ ಉಳಿದಿರುವ ಕೆಲವು ಸ್ಥಾನಗಳ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಸಂಸ್ಥೆಗೆ ದಾಖಲಾತಿಗಳೊಂದಿಗೆ ಹಾಜರಾಗಿ ಅರ್ಜಿ ಸಲ್ಲಿಸಿ ಪ್ರವೇಶ
ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ: 0820-2986145 ಅನ್ನು ಸಂಪರ್ಕಿಸುವAತೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!