ದತ್ತಜಯಂತಿ ಕಾರ್ಯಕ್ರಮ: ಯಾತ್ರಾರ್ಥಿಗಳ ಭೇಟಿ ನಿರ್ಬಂಧ

 ದತ್ತಜಯಂತಿ ಕಾರ್ಯಕ್ರಮ: ಯಾತ್ರಾರ್ಥಿಗಳ ಭೇಟಿ ನಿರ್ಬಂಧ
Share this post

ಚಿಕ್ಕಮಗಳೂರು, ಡಿಸೆಂಬರ್ 22, 2020: ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆಯಲ್ಲಿ ಡಿಸೆಂಬರ್ 27 ರಿಂದ ಡಿಸೆಂಬರ್ 29 ರವರೆಗೆ ದತ್ತಜಯಂತಿ ಕಾರ್ಯಕ್ರಮ ಹಿನ್ನಲೆಯಲ್ಲಿ ಡಿಸೆಂಬರ್ 25 ರಂದು ಸಂಜೆ 6 ಗಂಟೆಯಿಂದ ಡಿಸೆಂಬರ್ 30 ರಂದು ಬೆಳಿಗ್ಗೆ 6 ಗಂಟೆಯವರೆಗೆ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರ, ಹೊನ್ನಮ್ಮನಹಳ್ಳ ಮತ್ತು ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆ, ಐ.ಡಿ ಪೀಠ ಗಳಿಗೆ ಪ್ರವಾಸಿಗರು/ಯಾತ್ರಾರ್ಥಿಗಳು ಭೇಟಿ ನೀಡುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಆದೇಶ ಹೊರಡಿಸಿದ್ದಾರೆ.

ಈ ದಿನಾಂಕಗಳಂದು ಪ್ರವಾಸಿಗರು, ಯಾತ್ರಾರ್ಥಿಗಳು ಸಹಕರಿಸುವಂತೆ ಮನವಿ ಮಾಡಿದ್ದಾರೆ.

Subscribe to our newsletter!

Other related posts

error: Content is protected !!