ಚಿತ್ರಕಲಾ, ಶಿಲ್ಪಕಲಾ ಶಿಬಿರ- ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

 ಚಿತ್ರಕಲಾ, ಶಿಲ್ಪಕಲಾ ಶಿಬಿರ- ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
Share this post

ಉಡುಪಿ, ಡಿ 24, 2020: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂಘ- ಸಂಸ್ಥೆಗಳ ಚಟುವಟಿಕೆಗಳಿಗೆ, ವಾದ್ಯ ಪರಿಕರ / ವೇಷ ಭೂಷಣ ಖರೀದಿಗೆ ಚಿತ್ರಕಲಾ / ಶಿಲ್ಪಕಲಾ ಶಿಬಿರಗಳನ್ನು ಏರ್ಪಡಿಸಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 5 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080-22230282, 080-22279954 ಅಥವಾ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಕೆ.ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿ ನಗರ, ಅಲೆವೂರು ಗ್ರಾಮ, ಉಡುಪಿ ದೂರವಾಣಿ ಸಂಖ್ಯೆ:0820-2986168 ನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!