ಕೋವಿಡ್ ಹಿನ್ನಲೆಯಲ್ಲಿ ಕಾಲೇಜು ಆರಂಭಿಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನ (SOP)

 ಕೋವಿಡ್ ಹಿನ್ನಲೆಯಲ್ಲಿ ಕಾಲೇಜು ಆರಂಭಿಸಲು  ಪ್ರಮಾಣಿತ ಕಾರ್ಯಾಚರಣಾ ವಿಧಾನ (SOP)
Share this post

ಮಂಗಳೂರು ಡಿಸೆಂಬರ್ 28, 2020: ಜನವರಿಯಿಂದ ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭಗೊಳ್ಳಲಿದೆ. ಕೋವಿಡ್ ಹಿನ್ನಲೆಯಲ್ಲಿ ಕಾಲೇಜು ಆರಂಭಿಸಲು ಸರಕಾರವು ಪ್ರಮಾಣಿತ ಕಾರ್ಯಾಚರಣಾ ವಿಧಾನ ಬಿಡುಗಡೆಗೊಳಿಸಿದೆ.

ಕೋವಿಡ್ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಸುರಕ್ಷಿತವಾಗಿ ಕಾಲೇಜು ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಕ್ರಮಗಳನ್ನು ತೆಗೆದುಕೊಳ್ಳಲು ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ಆಯಾ ಜಿಲ್ಲಾ ಉಪನಿರ್ದೇಶಕರ ಮೂಲಕ ತಿಳಿಸಲಾಗಿದೆ.

ಪ್ರಮಾಣಿತ ಕಾರ್ಯಾಚರಣಾ ವಿಧಾನ (SOP) ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Subscribe to our newsletter!

Other related posts

error: Content is protected !!