ಜ.17 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

 ಜ.17 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ
Share this post

ಮಂಗಳೂರು ಜನವರಿ 08, 2021: ಜಿಲ್ಲೆಯಲ್ಲಿ ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು ಜನವರಿ 17 ರಂದು ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯ ವರೆಗೆ ನಡೆಯಲಿದೆ.

ಪೋಷಕರು/ಹೆತ್ತವರು 0-5ವರ್ಷದ ಒಳಗಿನ ತಮ್ಮ ಮಕ್ಕಳನ್ನು ಹತ್ತಿರದ ಪೋಲಿಯೋ ಬೂತ್‍ಗೆ ಕರೆದುಕೊಂಡು ಹೋಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Subscribe to our newsletter!

Other related posts

error: Content is protected !!