ಕೋವಿಡ್ -19 ಲಸಿಕಾ ಕಾರ್ಯಕ್ರಮ ಉದ್ಘಾಟನೆ

 ಕೋವಿಡ್ -19 ಲಸಿಕಾ ಕಾರ್ಯಕ್ರಮ ಉದ್ಘಾಟನೆ
Share this post

ಉಡುಪಿ, ಜನವರಿ 15, 2021: ಕೋವಿಡ್-19 ಲಸಿಕಾ ಕಾರ್ಯಕ್ರಮದ ಉದ್ಘಾಟನೆಯನ್ನು ಜನವರಿ 16 ರಂದು ಬೆಳಗ್ಗೆ 10.30 ಕ್ಕೆ ರಾಷ್ಟ್ರಮಟ್ಟದಲ್ಲಿ ಪ್ರಧಾನ ಮಂತ್ರಿಗಳು ನೆರವೇರಿಸಲಿದ್ದು, ಅದೇ ಸಮಯಕ್ಕೆ ಜಿಲ್ಲಾ ಮಟ್ಟದ ಉದ್ಘಾಟನೆಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ನೆರವೇರಿಸಲಾಗುವುದು ಎಂದು ಜಿಲ್ಲಾ ಆರೋಗ್ಯ
ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!