ಮಕ್ಕಳ ಸಮೀಕ್ಷೆ ನಡೆಸಲು ಅರ್ಜಿ ಆಹ್ವಾನ

 ಮಕ್ಕಳ ಸಮೀಕ್ಷೆ ನಡೆಸಲು ಅರ್ಜಿ ಆಹ್ವಾನ
Share this post

ಉಡುಪಿ, ಜನವರಿ, 25 2021: ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಸಮೀಕ್ಷೆ ಪ್ರಾರಂಭಿಸಲಾಗಿದ್ದು, ಸದರಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವ ಸ್ವಯಂ ಸೇವಾ ಸಂಸ್ಥೆ / ಮಹಿಳಾ ಸ್ವ-ಸಹಾಯ ಗುಂಪು/ ಯುವಕ/ ಯುವತಿ ಮಂಡಳಿಗಳ ಸದಸ್ಯರು ಜನವರಿ 29 ರ ಒಳಗೆ ಉಡುಪಿ ನಗರಸಭೆಯ ಕಂದಾಯ ಶಾಖೆಯನ್ನು
ಸಂಪರ್ಕಿಸುವಂತೆ ನಗರಸಭಾ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!