ತುಳು ಲಿಪಿ ಕಲಿಕಾ ಕಾರ್ಯಾಗಾರ
ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ, ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ,ವಿದ್ವಾನ್ ಕೃಷ್ಣರಾಜ ಭಟ್ ಕುತ್ಪಾಡಿ ಇವರು 10 ದಿನಗಳ ತುಳುಲಿಪಿ ಕಲಿಕಾ ಕಾರ್ಯಾಗಾರ ನಡೆಸಿಕೊಡುತ್ತಿದ್ದಾರೆ.

