ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶ – ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶ – ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Share this post

ಉಡುಪಿ, ಫೆಬ್ರವರಿ 11, 2021 : ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್
ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಬಯಸುವ ಹೊಸ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 14 ರ ವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!