ಪ.ಜಾತಿ/ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ

 ಪ.ಜಾತಿ/ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ
Share this post

ಉಡುಪಿ, ಫೆಬ್ರವರಿ 16, 2021: ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನ ಪ್ರಾಥಮಿಕ ಮತ್ತು
ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ (ನವೀನ ವಿದ್ಯಾರ್ಥಿಗಳು ಹಾಗೂ ಕಳೆದ ಸಾಲಿನಲ್ಲಿ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳು) ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್
http://ssp.karnataka.gov.in ಹಾಗೂ www.sw.kar.nic.in ಹಾಗೂ ದೂರವಾಣಿ ಸಂಖ್ಯೆ; 0820- 2528884 ಅನ್ನು ಸಂಪರ್ಕಿಸುವAತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!