ಪಾಲಿಕೆಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆ

 ಪಾಲಿಕೆಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆ
Share this post

ಮಂಗಳೂರು, ಫೆಬ್ರವರಿ 17, 2021: ಮಂಗಳೂರು ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆ ಮಾರ್ಚ್ 2 ರಂದು  ಮಧ್ಯಾಹ್ನ 1 ಗಂಟೆಗೆ ಮೈಸೂರು ವಿಭಾಗದ  ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ  ನಡೆಯಲಿದೆ.

Subscribe to our newsletter!

Other related posts

error: Content is protected !!