ಎಸ್.ಎಸ್.ಎಲ್.ಸಿ ಇಂಗ್ಲೀಷ್ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ

 ಎಸ್.ಎಸ್.ಎಲ್.ಸಿ ಇಂಗ್ಲೀಷ್ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ
Share this post

ಉಡುಪಿ ಫೆಬ್ರವರಿ 17, 2021: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬಲವರ್ಧನೆಗಾಗಿ ಎಸ್.ಎಸ್.ಎಲ್.ಸಿ ಪ್ರಥಮ ಭಾಷೆ ಇಂಗ್ಲೀಷ್ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮವು ಫೆಬ್ರವರಿ 19 ರಂದು ಸಂಜೆ 5 ರಿಂದ ರಾತ್ರಿ 7 ರ ವರೆಗೆ ಉಡುಪಿ ಸರಕಾರಿ ಪ್ರೌಢಶಾಲೆ (ಬೋರ್ಡ್) ಯಲ್ಲಿ ಹಮ್ಮಿಕೊಳ್ಳಲಾಗಿದೆ.

 ವಿದ್ಯಾರ್ಥಿಗಳು ಪ್ರಥಮ ಭಾಷೆ ಇಂಗ್ಲೀಷ್ ವಿಷಯದ ಕಲಿಕಾ ಸಮಸ್ಯೆಗಳ ಬಗ್ಗೆ ಸೀಮಾ ಮೊ.ನಂ: 7338110589, ಸೌಮ್ಯ ಮೊ.ನಂ: 9008609104, ವಿದ್ಯಾಶ್ರೀ ಮೊ.ನಂ: 9964265674, ಶೋಭಾ ಪೈ ಮೊ.ನಂ: 7348941476, ಪೂನಮ್ ಕಾಮತ್ ಮೊ.ನಂ: 9483824740, ಗಂಗಾಧರ್ ಮೊ.ನಂ: 9742758945, ಆನಂದ ಮೊಗೇರ ಮೊ.ನಂ: 9480266520 ಹಾಗೂ ಪರೀಕ್ಷಾ ಸಿದ್ಧತೆ, ಮತ್ತಿತರ ಪ್ರಶ್ನೆಗಳಿಗೆ ಡಿಡಿಪಿಐ ಎನ್. ಎಚ್. ನಾಗೂರ ಮೊ.ನಂ: 9448999353 ಮತ್ತು ಉಡುಪಿ ತಾಲೂಕಿನ ಶೈಕ್ಷಣಿಕ ಸಮಸ್ಯೆಗಳಿಗೆ ಉಡುಪಿ ಬಿಇಓ ಮೊ.ನಂ: 9480695376 ಇವರಿಗೆ ಕರೆ ಮಾಡಿ ಪ್ರಶ್ನೆ ಕೇಳಿ ಪರಿಹಾರ ಪಡೆಯಬಹುದು.     

ಪಾಲಕರು, ಸಾರ್ವಜನಿಕರೂ ಸಹ ಕರೆ ಮಾಡಿ ಪರೀಕ್ಷಾ ಸಿದ್ಧತೆ ಮತ್ತಿತರ ಶೈಕ್ಷಣಿಕ ಸಮಸ್ಯೆಗಳಿಗೆ ಡಿಡಿಪಿಐ ನಂಬರ್‌ಗೆ ಕರೆ ಮಾಡಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!