ವಯೋಶ್ರೇಷ್ಠ ಸಮ್ಮಾನ್ 2021 ರಾಷ್ಟ್ರ ಪ್ರಶಸ್ತಿ: ಅರ್ಜಿ ಆಹ್ವಾನ

 ವಯೋಶ್ರೇಷ್ಠ ಸಮ್ಮಾನ್ 2021 ರಾಷ್ಟ್ರ ಪ್ರಶಸ್ತಿ:  ಅರ್ಜಿ ಆಹ್ವಾನ
Share this post

ಮಂಗಳೂರು, ಫೆಬ್ರವರಿ 23, 2021: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಕೇಂದ್ರ ಸರ್ಕಾರವು ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ/ಸಂಸ್ಥೆಗಳಿಗೆ ವಯೋಶ್ರೇಷ್ಠ ಸಮ್ಮಾನ್ 2021 ರಾಷ್ಟ್ರ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 3 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ http://socialjustice.nic.in ಅಥವಾ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಛೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಕೊಟ್ವಾರ, ಮಂಗಳೂರು, ದೂ.ಸಂ. 0824-2458173, 2455999 ನ್ನು  ಸಂಪರ್ಕಿಸಬಹುದು ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Subscribe to our newsletter!

Other related posts

error: Content is protected !!