ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

 ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
Share this post

ಮಂಗಳೂರು, ಮಾರ್ಚ್ 01, 2021: ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನಲ್ಲಿ ಪ್ರಸ್ತುತ ಸಾಲಿನಲ್ಲಿ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಹಿಂದಿ ಪದವಿಯಲ್ಲಿ ಕನಿಷ್ಠ 55% ಅಂಕ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.  

ಅರ್ಜಿ ಸಲ್ಲಿಸಲು ಮಾರ್ಚ್ 3 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.maritimeindiasummit.in. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ದೂ. ಸಂಖ್ಯೆ: 0824-2287276 ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!