ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್: ಅರ್ಜಿ ಆಹ್ವಾನ

 ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್: ಅರ್ಜಿ ಆಹ್ವಾನ
Share this post

ಮಂಗಳೂರು, ಮಾರ್ಚ್ 01, 2021: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ನವೀಕರಣ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಪ್ರಸ್ತುತ ಸಾಲಿನಲ್ಲಿ ನೀಡುವ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‍ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 3 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.mangaloreuniversity.ac.in ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆನೆಗುಂಡಿ ರೋಡ್, ಬಿಜೈ-ಕಾಪಿಕಾಡ್, ಕಚೇರಿ ಮಂಗಳೂರು ಅಥವಾ ದೂ. ಸಂಖ್ಯೆ: 8050770004 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!