ತಲಪಾಡಿ ಟೋಲ್ ಬಸ್‍ಗಳಿಗೆ ಪಾಸ್

 ತಲಪಾಡಿ ಟೋಲ್ ಬಸ್‍ಗಳಿಗೆ ಪಾಸ್
Share this post

ಮಂಗಳೂರು, ಮಾರ್ಚ್ 04, 2021: ತಲಪಾಡಿ ಟೋಲ್ ಕೇಂದ್ರದಲ್ಲಿ ನಗರದ ಖಾಸಗಿ ಬಸ್‍ಗಳಿಗೆ ನಿಗದಿಪಡಿಸಿದ ದರದಿಂದ ಜನಸಾಮಾನ್ಯರಿಗೆ ತೊದರೆಯಾಗಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾರ್ಚ್ 4ರಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಸ್ಥಳೀಯರು ಹಾಗೂ ಸಿಟಿ ಬಸ್‍ ಮಾಲೀಕರ ಸಂಘದವರೊಂದಿಗೆ ಪರಸ್ಪರ ಸಮಾಲೋಚನೆ ನಡೆಸಿಕೊಂಡು  14,000 ರಷ್ಟು ಅ ನಿಯಮಿತ ಪಾಸುಗಳನ್ನು ಕೊಡುವುದರ ಬಗ್ಗೆ ಸಭೆಯಲ್ಲಿ ಸೌಹಾರ್ದಯುತವಾಗಿ ನಿರ್ಣಯ ಮಾಡಲಾಯಿತು.

ಇನ್ನು ಮುಂದೆ ಎಲ್ಲಾ ಸಿಟಿ ಬಸ್‍ಗಳು ತಲಪಾಡಿಯನ್ನು ದಾಟಿಕೊಂಡು ಮುಂದಿನ ಬಸ್ಸು ಬಸ್‍ ನಿಲ್ದಾಣದಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದೆ ಎಂದು ಸಭೆಯಲ್ಲಿ ತಿಳಿಸಿದರು.

Subscribe to our newsletter!

Other related posts

error: Content is protected !!