ಕೇಂದ್ರೀಯ ಔದ್ಯೋಗಿಕ ಸುರಕ್ಷಾ ಬಲದಲ್ಲಿ 2000 ಹುದ್ದೆಗಳಿಗೆ ಅರ್ಜಿ ಆಹ್ವಾನ

 ಕೇಂದ್ರೀಯ ಔದ್ಯೋಗಿಕ ಸುರಕ್ಷಾ ಬಲದಲ್ಲಿ 2000 ಹುದ್ದೆಗಳಿಗೆ ಅರ್ಜಿ ಆಹ್ವಾನ
Share this post

ಮಂಗಳೂರು, ಮಾರ್ಚ್ 05, 2021: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಗುತ್ತಿಗೆ ಆಧಾರದಲ್ಲಿ ಮಾಜಿ ಸೈನಿಕರಿಂದ 2000 ಹುದ್ದೆಗಳಿಗೆ ಕೇಂದ್ರೀಯ ಔದ್ಯೋಗಿಕ ಸುರಕ್ಷಾ ಬಲದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.cisfrectt.in ಅಥವಾ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!