ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ

 ಪ್ರವೇಶ ಪರೀಕ್ಷೆ:  ಅರ್ಜಿ ಆಹ್ವಾನ
Share this post

ಮಂಗಳೂರು, ಮಾರ್ಚ್ 05, 2021: ಉತ್ತರಾಖಂಡ ರಾಜ್ಯದ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಜೂನ್ 5 ರಂದು ನಡೆಸಲಾಗುವುದು.

ಅರ್ಜಿ ಸಲ್ಲಿಸಲು ಎಪ್ರಿಲ್ 15 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.rimc.gov.in.  ಅಥವಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ. ಎಮ್ ಕಾರ್ಯಪ್ಪ ಭವನ್, ನಂ58 ಫೀಲ್ಡ್ ಮಾರ್ಷಲ್ ಕೆ. ಎಮ್ ಕಾರ್ಯಪ್ಪ ರಸ್ತೆ, ಬೆಂಗಳೂರು-25, ದೂ.ಸಂಖ್ಯೆ: 080-25589459 ನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!
WhatsApp us
Click here to join our WhatsApp Group