ಸಹಾಯಕ ಅಭಿಯಂತರರ ಸೇವೆ: ಅರ್ಜಿ ಆಹ್ವಾನ

 ಸಹಾಯಕ ಅಭಿಯಂತರರ ಸೇವೆ: ಅರ್ಜಿ ಆಹ್ವಾನ
Share this post

ಮಂಗಳೂರು, ಮಾರ್ಚ್ 06, 2021: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಹಾಗೂ ಉಪವಿಭಾಗ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ಕಚೇರಿಗೆ ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಪಟ್ಟ ಕೆಲಸಗಳ ನಿರ್ವಹಣೆಗಾಗಿ ಪ್ರತೀ ಕಚೇರಿಗೆ ತಲಾ 2 ಹುದ್ದೆಯಂತೆ ಒಟ್ಟು 12 ಹುದ್ದೆಗೆ ನಿವೃತ್ತ ಸಹಾಯಕ ಅಭಿಯಂತರರ ಸೇವೆಯನ್ನು ತಾತ್ಕಾಲಿಕವಾಗಿ ಒಂದು ವರ್ಷದ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು 7 ದಿನಗಳ ಕಾಲಾವಕಾಶ ನೀಡಲಾಗಿದೆ.  

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಮಂಗಳೂರು ಇವರನ್ನು ಸಂಪರ್ಕಿಸಬಹುದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!