ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

 ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
Share this post

ಮಂಗಳೂರು, ಮಾರ್ಚ್ 09, 2021: ಮಂಗಳೂರು ವಿಶ್ವವಿದ್ಯಾನಿಲಯದ 39ನೇ ವಾರ್ಷಿಕ ಘಟಿಕೋತ್ಸವ ಮಾರ್ಚ್‍ನಲ್ಲಿ ಜರಗಲಿದ್ದು, ಪದವಿ ಪ್ರಮಾಣ ಪತ್ರ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 10 ರವರೆಗೆ  ವಿಸ್ತರಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಮಂಗಳೂರು ವಿಶ್ವವಿದ್ಯಾನಿಲಯ, ಕುಲಸಚಿವರ ಕಚೇರಿ, ಮಂಗಳ ಗಂಗೋತ್ರಿ-574199 ನ್ನು  ಸಂಪರ್ಕಿಸಬಹುದು ಎಂದು ಕುಲಸಚಿವರು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!