ಕಾರವಾರ: ಮಾ.17 ರಂದು ವಿದ್ಯುತ್ ವ್ಯತ್ಯಯ

 ಕಾರವಾರ: ಮಾ.17 ರಂದು ವಿದ್ಯುತ್ ವ್ಯತ್ಯಯ
Share this post

ಕಾರವಾರ ಮಾ. 17, 2021: ಶೇಜವಾಡ ಉಪಕೇಂದ್ರದ 110ಕೆವಿಯಲ್ಲಿ ವಿದ್ಯುತ್ ಕಾಮಗಾರಿ ನಿಮಿತ್ತ ಮಾ.17 ಬುಧವಾರದಂದು ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಕೆಎಚ್‍ಬಿ, ತೆಲಂಗಾ ರೋಡ್, ನಂದನಗದ್ದಾ, ಸುಂಕೇರಿ, ಶೇರವಾಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯ ಸಂದರ್ಭದಲ್ಲಿ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!