ಔಷಧಿ ವಿತರಕರ ಹುದ್ದೆ: ಅರ್ಜಿ ಆಹ್ವಾನ

ಮಂಗಳೂರು, ಮಾರ್ಚ್ 16, 2021: ಜಿಲ್ಲಾ ಆಯುಷ್ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಔಷಧಿ ವಿತರಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 26 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದ.ಕ.ಜಿ.ಪ ಆಯುಷ್ ಇಲಾಖೆ ಜಿಲ್ಲಾ ಆಯುಷ್ ಅಧಿಕಾರಿ ಕಛೇರಿ, ಹ್ಯಾಟ್‍ಹಿಲ್-ಲಾಲ್‍ಬಾಗ್, ಮಂಗಳೂರು-06, ದೂರವಾಣಿ ಸಂಖ್ಯೆ: 0824-2453063 ಅಥವಾ ಇಮೇಲ್: dao.mangalore09@gmail.com ನ್ನು ಸಂರ್ಕಿಸಬಹುದು ಎಂದು ಜಿಲ್ಲಾ ಆಯುಷ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.