ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶ: ಅರ್ಜಿ ಆಹ್ವಾನ

 ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶ:  ಅರ್ಜಿ ಆಹ್ವಾನ
Share this post

ಮಂಗಳೂರು, ಮಾರ್ಚ್ 20. 2021: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ 6 ರಿಂದ 10ನೇ ತರಗತಿಗಳಿಗೆ ಹೊಸದಾಗಿ ಸೇರ್ಪಡೆಗೊಳಿಸಲು ಪ.ಜಾತಿಯ ವಿದ್ಯಾರ್ಥಿಗಳಿಂದ ಆನ್‍ಲೈನ್‍ನಲ್ಲಿ   ವೆಬ್‍ಸೈಟ್ www://admissions.kar.nic.in/hosteladmission  ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೆಶಕರು, ಸಮಾಜ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ರಸಿಕ್ ಚೇಂಬರ್ಸ್, 3ನೇ  ಮಹಡಿ, ಮಾರ್ಕೆಟ್ ರೋಡ್, ಮಂಗಳೂರು ದೂ. ಸಂಖ್ಯೆ: 0824-2423619/2441269 ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್ 1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Subscribe to our newsletter!

Other related posts

error: Content is protected !!