ಧರ್ಮಸ್ಥಳದಲ್ಲಿ ನಾಳೆ ರಾಷ್ಟ್ರೀಯ ನೃತ್ಯೋತ್ಸವ

 ಧರ್ಮಸ್ಥಳದಲ್ಲಿ ನಾಳೆ ರಾಷ್ಟ್ರೀಯ ನೃತ್ಯೋತ್ಸವ
Share this post

ಧರ್ಮಾಸ್ಥಳ ಮಾರ್ಚ್ 26, 2021: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಭಾನುವಾರ ಮೂವತ್ತೆಂಟನೆ ರಾಷ್ಟ್ರೀಯ ನೃತ್ಯೋತ್ಸವ ಆಯೋಜಿಸಲಾಗಿದೆ ಎಂದು ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿ ಕಾರ್ಯದರ್ಶಿ ಹಾಗೂ ಖ್ಯಾತ ಭರತನಾಟ್ಯ ಕಲಾವಿದೆ ಡಾ. ಸ್ವಾತಿ ಪಿ. ಭಾರಧ್ವಾಜ್ ತಿಳಿಸಿದ್ದಾರೆ.

ಭಾನುವಾರ ಬೆಳಿಗ್ಯೆ 9 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾ ಭವನದಲ್ಲಿ ನೃತ್ಯೋತ್ಸವ ನಡೆಯಲಿದ್ದು ಎಂಟು ಶಾಸ್ತ್ರೀಯ ನೃತ್ಯಗಳಲ್ಲಿ ಪಾರಂಗತರಾದ 150 ಮಂದಿ ಖ್ಯಾತ ಕಲಾವಿದರು ಭಾಗವಹಿಸುವರು ಎಂದು ಅವರು ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!