ಕುಂಭಮೇಳದಲ್ಲಿ ಪಾಲ್ಗೊಂಡು ಮರಳುವ ಯಾತ್ರಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

 ಕುಂಭಮೇಳದಲ್ಲಿ ಪಾಲ್ಗೊಂಡು ಮರಳುವ ಯಾತ್ರಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ
Share this post

ಬೆಂಗಳೂರು, ಏಪ್ರಿಲ್ 15, 2021: ಕರ್ನಾಟಕ ಸರಕಾರವು ಹರಿದ್ವಾರದ ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಿದೆ.

“ಯಾತ್ರಿಗಳು ವಾಪಸ್ಸಾದ ಬಳಿಕ ಕಡ್ಡಾಯವಾಗಿ ತಮ್ಮ ಮನೆಗಳಲ್ಲಿ ಪ್ರತ್ಯೇಕಗೊಂಡು ಕೊರೊನಾ ಪರೀಕ್ಷೆಗೆ ಒಳಪಡಬೇಕು. ಕೊರೊನಾ ಪರೀಕ್ಷೆ ವರದಿಯಲ್ಲಿ ನೆಗಟೀವ್ ಬಂದ ನಂತರವಷ್ಟೇ ಯಾತ್ರಿಕರು ತಮ್ಮ ಎಂದಿನ ಕಾರ್ಯಗಳಲ್ಲಿ ತೊಡಗಬೇಕೆಂದು ಮನವಿ ಮಾಡುತ್ತೇನೆ,” ಎಂದು ಅರೋಗ್ಯ ಸಚಿವ ಡಾ ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!