ಕೋವಿಡ್ ಚಿಕಿತ್ಸೆ: ಆಸ್ಪತ್ರೆಗಳಿಗೆ ನೋಡಲ್ ಅಧಿಕಾರಿಗಳ ನೇಮಕ
ಮಂಗಳೂರು, ಎಪ್ರಿಲ್ 29, 2021: ಮುಂದಿನ ದಿನಗಳಲ್ಲಿ ಕೋವಿಡ್ ಖಚಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ಬೆಡ್‍ಗಳ ಕೊರತೆ ಉಂಟಾಗುವ ಸಂಭವವಿರುವುದರಿಂದ ಮುಂಜಾಗೃತಾ ದೃಷ್ಟಿಯಿಂದ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಒಟ್ಟು ಬೆಡ್‍ಗಳ ಪೈಕಿ ಶೇಕಡಾ 50% ರಷ್ಟು ಹಾಗೂ ಖಾಸಗಿ ವೈದ್ಯಕೀಯ ಅಸ್ಪತ್ರೆಗಳಲ್ಲಿ ಶೇಕಡಾ 75% ರಷ್ಟು ಬೆಡ್‍ಗಳನ್ನು ಕೋವಿಡ್ ಪ್ರಕರಣಗಳಿಗೆ ಕಾಯ್ದಿರಿಸಲಾಗಿದೆ.
ಜಿಲ್ಲೆಯ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ಹಾಗೂ ಮೂಲ ಸೌಕರ್ಯಗಳನ್ನು ಪೂರೈಸುವ ಸಲುವಾಗಿ ಪ್ರತಿ ಆಸ್ಪತ್ರೆಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರು ಆಸ್ಪತ್ರೆಗಳಲ್ಲಿ ಕೋವಿಡ್ -19 ಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳ ಕಾಣಿಸಿರುವ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
- ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್‍ಗೆ ಪರಿಸರ ಅಧಿಕಾರಿ ಕೀರ್ತಿ ಕುಮಾರ್ ಮೊ.ನಂ: 9448268171
- ಹಂಪನಕಟ್ಟೆಯ ಕಸ್ತೂರ್ಬಾ ಮೆಡಿಕಲ್ ಕಾಲೇಜ್‍ಗೆ ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ಮೊ.ನಂ: 6366944079,
- ಕಣಚೂರು ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರಕ್ಕೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್ ಮೊ.ನಂ:6366944089
- ದೇರಳಕಟ್ಟೆಯ ಕೆ ಎಸ್ ಹೆಗ್ಡೆ ವೈದ್ಯಕೀಯ ಅಕಾಡೆಮಿಗೆ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ವೇಣುಗೋಪಾಲ್ ಮೊ.ನಂ:9480862012
- ಯೆನಪೋಯಾ ಮೆಡಿಕಲ್ ಕಾಲೇಜ್‍ಗೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್ ಮೊ.ನಂ: 6366944053
- ಮುಕ್ಕದ ಶ್ರೀನಿವಾಸ ಮೆಡಿಕಲ್ ಕಾಲೇಜ್‍ಗೆ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ದಿಲೀಪ್ ಕುಮಾರ್ ಮೊ.ನಂ: 96063 13259
- ಎ.ಜೆ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತ ಮೊ.ನಂ: 6366944095
- ಎಜೆ ಸೂಪರ್ ಸ್ಪೆಷಾಲಿಟಿ ಅಸ್ಪತ್ರೆ ಗೆ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಉಪ ನಿರ್ದೇಶಕ ಮಂಜುನಾಥ ಹೆಗ್ಡೆ ಮೊ.ನಂ: 6366944090
- ಅತ್ತಾವರದ ಕೆ.ಎಂ.ಸಿ ಆಸ್ಪತ್ರೆಗೆ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಯಶವಂತ್ ಕುಮಾರ್ ಎಸ್ ಮೊ.ನಂ: 9483614354
- ಕೊಡಿಯಾಲ್ ಬೈಲ್ ನ ಯೆನೆಪೋಯ ಸ್ಪೆಷಾಲಿಟಿ ಆಸ್ಪತ್ರೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ, ಸಚಿನ್ ಕುಮಾರ್ ಮೊ.ನಂ: 9964427603
- ಅಥೆನಾ ಆಸ್ಪತ್ರೆಗೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ ಮೊ.ನಂ:9448262576
- ಪಡೀಲ್‍ನ ಫಸ್ಟ್ ನ್ಯೂರೋ ಆಸ್ಪತ್ರೆ ಗೆ ಜಿಲ್ಲಾ ನೋಂದಣಾಧಿಕಾರಿ ರವೀಂದ್ರ ಎಲ್ ಪೂಜಾರ್ ಮೊ.ನಂ: 6366944098
- ಕೊಲಾಸೋ ಆಸ್ಪತ್ರೆಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಮಹೇಶ್ ಕುಮಾರ್ ಮೊ.ನಂ: 6366944068
- ಪಂಪ್ ವೆಲ್‍ನ ಇಂಡಿಯಾನಾ ಆಸ್ಪತೆಗೆ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಎಚ್ ಆರ್ ನಾಯಕ್ ಮೊ.ನಂ: 9591417218
- ಹೈಲ್ಯಾಂಡ್ ಅಸ್ಪತ್ರೆ ಸಂಶೋಧನೆ ಹಾಗೂ ಡಯಾಗ್ನೋಸ್ಟಿಕ್ ಕೇಂದ್ರಕ್ಕೆ ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ. ಪ್ರಸನ್ನ ಮೊ.ನಂ: 9448696621/9686430762
- ಮಂಗಳೂರು ನರ್ಸಿಂಗ್ ಹೋಂ ಗೆ ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ಹರೀಶ್ ಮೊ.ನಂ: 9449017324
- ಬೆಂದೂರ್ ಎಸ್.ಸಿ. ಎಸ್ ಆಸ್ಪತ್ರೆಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮಹಾಬಲೇಶ್ವರ್ ನಾಯಕ್ ಮೊ.ನಂ: 9449080150
- ಮಂಗಳಾ ಕಿಡ್ನಿ ಫೌಂಡೇಶನ್ ಗೆ ತೂಕ ಮತ್ತು ಅಳತೆ ಇಲಾಖೆಯ ಉಪ ನಿರ್ದೇಶಕ ಕುಲಕರಣಿ ಮೊ.ನಂ: 9900199917
- ಯುನಿಟಿ ಅಸ್ಪತ್ರೆಗೆ ಅಂತರ್ಜಲ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಜಾನಕಿ ಮೊ.ನಂ: 9448895086
- ತಾರಾ ಆಸ್ಪತ್ರೆಗೆ ಸೈನಿಕರ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ. ಅರ್ ಶೆಟ್ಟಿ ಮೊನಂ: 6366944087
- ತೊಕ್ಕೊಟ್ಟು ನ ಸಹಾರ ಆಸ್ಪತ್ರೆಗೆ ಮೀನುಗಾರಿಕಾ ಇಲಾಖೆಯ ಸಹಾಯಕ ಉಪ ನಿರ್ದೇಶಕಿ ಸುಶ್ಮಿತ ರಾವ್ ಮೊ.ನಂ: 9449025680
- ಉಳ್ಳಾಲ ಸಹಾರ ಆಸ್ಪತ್ರೆಗೆ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ವಸಂತ್ ರಾಜ್ ಶೆಟ್ಟಿ ಮೊ.ನಂ: 9845242120
- ಸಿಟಿ ಆಸ್ಪತ್ರೆ ಸಂಶೋಧನೆ ಮತ್ತು ಡಯಾಗ್ನೋಸ್ಟಿಕ್ ಕೇಂದ್ರಕ್ಕೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಉಪ ನಿರ್ದೇಶಕ ರಾಜೇಶ್ ಜಿ, ಮೊ.ನಂ:8861632030
- ಇಂದಿರಾ ಆಸ್ಪತೆಗೆ ಗ್ರಂಥಾಲಯ ಇಲಾಖೆಯ ಉಪ ನಿರ್ದೇಶಕ ಡಾ| ರಾಘವೇಂದ್ರ ಕೆವಿ ಮೊ.ನಂ: 9845444765
- ವಿನಯಾ ಆಸ್ಪತ್ರೆ ಮತ್ತು ಸಂಶೋಧನಾ ಕೇಂದಕ್ಕೆ ಕೆ.ಎಂ.ಡಿ.ಸಿ ಜಿಲ್ಲಾ ವ್ಯವಸ್ಥಾಪಕ ಮೊಹಮ್ಮದ್ ಫಾರೂಕ್ ಮೊ.ನಂ: 9742972679
- ವಿಜಯಾ ಕ್ಲಿನಿಕ್ ಜನರಲ್ ಆಸ್ಪತ್ರೆಗೆ ವಯಸ್ಕರ ಶಿಕ್ಷಣ ಅಧಿಕಾರಿ ಕೆ ಸುಧಾಕರ್‍ಮೊ.ನಂ: 9449488836
ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.