ಕೋವಿಡ್: ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು, ಮೇ 19, 2021: ಕೋವಿಡ್-19 ಸಾಂಕ್ರಾಮಿಕದ ಎರಡನೇ ಅಲೆ ನಿಯಂತ್ರಿಸಲು ರಾಜ್ಯ ಸರಕಾರ ಮೇ 24 ರ ವರೆಗೆ ವಾಣಿಜ್ಯ ಮತ್ತು ಇತರ ಚಟುವಟಿಕೆ ಮೇಲೆ ನಿರ್ಬಂಧ ಹೇರಿರುವ ಕಾರಣ ಅಸಂಘಟಿತ ಕಾರ್ಮಿಕರಿಗೆ ಹಾಗೂ ಕೃಷಿ ವಲಯಕ್ಕೆ ಪ್ರತಿಕೂಲ ಪರಿಣಾಮ ಆಗಿದೆ.
ಪರಿಣಾಮ ತಗ್ಗಿಸಲು ಸರಕಾರ ಸರಕಾರವು ವಿಶೇಷ ಪ್ಯಾಕೇಜ್ ಘೋಷಿಸಿದೆ.
.
© 2022, The Canara Post. Website designed by The Web People.