ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ: ಅರ್ಜಿ ಆಹ್ವಾನ

 ಪೊಲೀಸ್ ಕಾನ್ ಸ್ಟೇಬಲ್  ನೇಮಕಾತಿ: ಅರ್ಜಿ ಆಹ್ವಾನ
Share this post

ಉಡುಪಿ, ಮೇ 26, 2021: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3533 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಇಲಾಖೆಯ ವೆಬ್‌ಸೈಟ್ https://recruitment.ksp.gov.in ಅನ್ನು ಸಂಪರ್ಕಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!