ಗೋಳಿಹೊಳೆ: ಸರಕಾರಿ ಜಮೀನು ಅತಿಕ್ರಮಿಸಿದವರ ವಿರುದ್ಧ ಕಠಿಣ ಕ್ರಮ

 ಗೋಳಿಹೊಳೆ: ಸರಕಾರಿ ಜಮೀನು ಅತಿಕ್ರಮಿಸಿದವರ ವಿರುದ್ಧ ಕಠಿಣ ಕ್ರಮ
Share this post

ಉಡುಪಿ, ಜೂನ್ 07, 2021: ಬೈಂದೂರು- ಕೊಲ್ಲೂರು ರಾಷ್ಟೀಯ ಹೆದ್ದಾರಿಗೆ ಹೊಂದಿಕೊಂಡಿರುವ ಗೋಳಿಹೊಳೆ ಗ್ರಾಮದ
ಹೆಲಿಪ್ಯಾಡ್ ಪಕ್ಕದಲ್ಲಿರುವ ಸುಮಾರು 5.00 ಎಕ್ರೆ ಸರಕಾರಿ ಜಮೀನು ಅತಿಕ್ರಮಿಸಿ, ಅಲ್ಲಿರುವ ಬೆಲೆಬಾಳುವ
ಮರ-ಮಟ್ಟುಗಳನ್ನು ನೆಲಸಮ ಮಾಡಿ, ಜಮೀನನ್ನು ಕಬಳಿಸಿರುವುದು ಕಂಡುಬಂದಿದೆ.

ಕೋವಿಡ್ ಸಂದರ್ಭದಲ್ಲಿ ಪರಿಸ್ಥಿತಿಯನ್ನು ದುರುಪಯೋಗ ಪಡಿಸಿಕೊಂಡು ಸರಕಾರಿ ಜಮೀನನ್ನು ಅತಿಕ್ರಮಿಸುವ ಕ್ರಮವು ಕಾನೂನು ಬಾಹಿರವಾಗಿದ್ದು, ಈ ಅತಿಕ್ರಮಣವನ್ನು ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಬೈಂದೂರು ತಹಶೀಲ್ದಾರರಿಗೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

Subscribe to our newsletter!

Other related posts

error: Content is protected !!