ಪಿಲಿಕುಳ: ಸಾರ್ವಜನಿಕ ವೀಕ್ಷಣೆಗೆ ಲಭ್ಯ

 ಪಿಲಿಕುಳ: ಸಾರ್ವಜನಿಕ ವೀಕ್ಷಣೆಗೆ ಲಭ್ಯ
Share this post

ಮಂಗಳೂರು, ಜುಲೈ12, 2021: ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಮೃಗಾಲಯ, ಲೇಕ್‍ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ, ಸಂಸ್ಕøತಿಗ್ರಾಮ ಮತ್ತು ವಿಜ್ಞಾನಕೇಂದ್ರ  ವಿಭಾಗಗಳನ್ನು (ತಾರಾಲಯ ಹೊರತುಪಡಿಸಿ) ಸಾರ್ವಜನಿಕರ ವೀಕ್ಷಣೆಗಾಗಿ 2021ರ ಜುಲೈ 14 ರಿಂದ ತೆರೆಯಲಾಗುತ್ತದೆ.

ಸರಕಾರದ ಆದೇಶದಂತೆ ವೀಕ್ಷಕರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಮುಖಗವಸು (ಮಾಸ್ಕ್) ಧರಿಸಿ ವೀಕ್ಷಿಸಬಹುದು ಎಂದು ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಆಯುಕ್ತ ವೆಂಕಟೇಶ್.ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!