ಉಡುಪಿ, ಜುಲೈ 17, 2021: ಶ್ರೀಕೃಷ್ಣಮಠದಲ್ಲಿ ವಾರ್ಷಿಕ ಉದ್ವರ್ತನೆ ಇಂದು ನಡೆಯಿತು.
ಪರ್ಯಾಯ ಶ್ರೀ ಈಶಪ್ರಿಯ ತೀರ್ಥಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರ ತೀರ್ಥಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಪಲಿಮಾರು ಮಠದ ಕಿರಿಯ ಶ್ರೀಪಾದರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು.