ಶ್ರೀ ಕೃಷ್ಣ ಮಠದಲ್ಲಿ,ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರೊಂದಿಗೆ, ಪಲಿಮಾರು ಹಿರಿಯ ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀಪಾದರಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರ ಪ್ಲವ ನಾಮ ಸಂವತ್ಸರದ ಚಾತುರ್ಮಾಸ್ಯ ವೃತದ ಸಂಕಲ್ಪದ ಸಂದರ್ಭದಲ್ಲಿ, ಪರ್ಯಾಯ ಮಠದ ವತಿಯಿಂದ ಮಾಲಿಕೆ ಮಂಗಳಾರತಿ ನಡೆಸಲಾಯಿತು.